ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದು ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಜಲಾಶಯಕ್ಕೆ ಇವತ್ತು 32,249 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 31,867 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.2 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ನೀರಿನ ಮಟ್ಟ 587.87 ಮೀಟರ್ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















