ಶಿವಮೊಗ್ಗದ ಬಿದಿರೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಿದಿರೆಯಲ್ಲಿರುವ ಶಿರಡಿ ಸಾಯಿಬಾಬಾ ಸೇವಾ ಸಮಿತಿಯಿಂದ ಜು.10 ರಂದು ಗುರುಪೂರ್ಣಿಮಾ (Guru Purnima) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಮಿತಿ ಕೋರಿದೆ. ಹೆಚ್ಚಿನ ಮಾಹಿತಿಗೆ 98457 32240 ಅಥವಾ 94487 67067 ಈ ನಂಬರುಗಳಿಗೆ ಸಂಪರ್ಕಿಸಬಹುದು.

ಇದನ್ನೂ ಓದಿ » ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment