ಸಾಗರ: ಅಡಿಕೆ (Adike) ಬೆಳೆಗಾರರ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್ ಅವರ ನೇತೃತ್ವದ ನಿಯೋಗ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಇದೇ ವೇಳೆ ಮನಲ್ಲಿ ಸಲ್ಲಿಸಲಾಯಿತು.
» ಅಡಿಕೆ ಬೆಳೆಗಾರರ ಬೇಡಿಕೆಗಳೇನು?
ಅಡಿಕೆಗೆ ಎದುರಾಗಿರುವ ಕಾನೂನು ಸಂಕಷ್ಟ ಪರಿಹಾರಕ್ಕೆ ತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟ ನಡೆಸಬೇಕು.
ವನ್ಯಜೀವಿಗಳ ದಾಳಿ, ಕೊಳೆರೋಗದಿಂದ ಬೆಳೆ ನಷ್ಟವಾಗುತ್ತಿದ್ದು, ಸರ್ಕಾರದಿಂದ ಪರಿಹಾರ ಒದಗಿಸಬೇಕು.
ಅಡಿಕೆ ಬೆಳೆಗಾರರ ಸಂಘದ ಸದಸ್ಯರ ಜೊತೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಬೇಕು.

ಇದನ್ನೂ ಓದಿ » ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು
ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ರಂಗನಾಥ ಪಡವಗೋಡು, ಗೌತಮ್, ಪ್ರವೀಣ್, ಸುದರ್ಶನ್, ಮಂಜು ದೊಂಬೆ, ಗಿರಿ ಸೇರಿದಂತೆ ಹಲವರು ಇದ್ದರು.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





