ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ.

ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್‌ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್‌ ಲಾಕ್‌, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್‌ ಮುರಿದು ಕಳ್ಳತನ ಮಾಡಿದ್ದಾರೆ.

vinobanagara police station

ವಿನೋಬನಗರ ಪೊಲೀಸ್‌ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್‌ ಲ್ಯಾಬ್‌ ನಡೆಸುತ್ತಿದ್ದಾರೆ. ಜುಲೈ 7ರಂದು ಬೆಳಗ್ಗೆ ಯೋಗೇಂದ್ರಪ್ಪ ತಮ್ಮ ಮನೆಯ ಬಾಗಿಲು, ಕಬ್ಬಿಣದ ಬಾಗಿಲು ಮತ್ತು ಗೇಟ್‌ಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಪತ್ನಿಯೊಂದಿಗೆ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ » ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು

ಬೀರುವಿನಲ್ಲಿದ್ದ ₹60 ಸಾವಿರ ಮೌಲ್ಯದ 710 ಗ್ರಾಂ ತೂಕದ ಬೆಳ್ಳಿ ವಸ್ತುಗಳು, ₹5.50 ಲಕ್ಷ ಮೌಲ್ಯದ 158 ಗ್ರಾಂ ತೂಕದ ಚಿನ್ನಾಭರಣ, ₹1.10 ಲಕ್ಷ ನಗದು ಕಳ್ಳತನವಾಗಿದೆ ಎಂದು ಅರೋಪಿಸಲಾಗಿದೆ.‌ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment