ಶಿವಮೊಗ್ಗ: ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ನಿರ್ಮಿಸಲಾಗಿರುವ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಅಭಿವೃದ್ಧಿ ದತ್ತಿ ವತಿಯಿಂದ ಜುಲೈ 13ರಂದು ಬೆಳಿಗ್ಗೆ 8.30ಕ್ಕೆ ‘ನಾಗದೇವರ ಪುನರ್ ಪ್ರತಿಷ್ಠಾಪನಾ’ ಹಮ್ಮಿಕೊಳ್ಳಲಾಗಿದೆ. ರವೀಂದ್ರನಗರ ಮುಖ್ಯ ರಸ್ತೆಯ ಗಣಪತಿ ದೇವಸ್ಥಾನ (temple) ಮುಂಭಾಗದಲ್ಲಿ ಸಮಾರಂಭ ನಡೆಯಲಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ನಾಗಪ್ರತಿಷ್ಠಾಂಗ ಹೋಮ, ಕಲಶಾಭಿಷೇಕ, ಕಲ್ಪೋಕ್ತ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ ಎಂದು ದತ್ತಿಯ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಎನ್.ಉಮಾಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಹೊಸನಗರದಲ್ಲಿ ಮುಂದುವರೆದ ಮಳೆ, ಇವತ್ತು ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳಿಗೆ ಎಷ್ಟಿದೆ ಒಳ ಹರಿವು?

ಇದನ್ನೂ ಓದಿ:➤ ಲಿಂಗನಮಕ್ಕಿ ಡ್ಯಾಮ್ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?