ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಳೆದ ರಾತ್ರಿ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿದ್ದ ಪೊಲೀಸ್‌ ಚೌಕಿಗೆ (Police Chowky) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾರಿಗು ಸಮಸ್ಯೆಯಾಗಿಲ್ಲ.

ಸರ್ಕಲ್‌ನಲ್ಲಿ ಸ್ಮಾರ್ಟ್‌ ಸಿಟಿ ವತಿಯಿಂದ ಸ್ಥಾಪಿಸಲಾಗಿದ್ದ ಪೊಲೀಸ್‌ ಚೌಕಿಗೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪೊಲೀಸ್‌ ಚೌಕಿ ಹಾನಿಗೀಡಾಗಿದೆ. ಈ ಸಂದರ್ಭ ಚೌಕಿಯ ಒಳಗೆ ಪೊಲೀಸರು ಇರಲಿಲ್ಲ. ಹಾಗಾಗಿ ಅನಾಹುತ ತಪ್ಪಿದೆ.

Tipper-collides-with-police-chowki-at-Amir-Ahmed-Circle

ನಾಲ್ಕು ದಿನದ ಹಿಂದೆ ಇದೇ ಸರ್ಕಲ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿತ್ತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವಕನ ಕೊಲೆ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ರಿಯಾಕ್ಷನ್‌, ಏನಂದ್ರು?

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment