ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.12 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.  

ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment