ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಜುಲೈ 13ರಂದು ಬೆಳಗ್ಗೆ 10 ಗಂಟೆಗೆ CET/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ನೇರ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಪತ್ನಿಯ ಮೂಗನ್ನೆ ಕಚ್ಚಿ ತುಂಡರಿಸಿದ ಪತಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾದ ಮಹಿಳೆ

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















