ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದಿನ ಸುಭಾಷಿತ: ದೊಡ್ಡ ಕನಸುಗಳು ದೊಡ್ಡ ಸಾಧನೆಗಳಿಗೆ ನಾಂದಿ.
ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಭಾರತ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದಾರೆ. ಭಾರತವನ್ನು 2020ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಕನಸು ಹೊಂದಿದ್ದರು. ಅವರ ಈ ದೂರದೃಷ್ಟಿ ಮತ್ತು ಅದನ್ನು ನನಸಾಗಿಸಲು ಮಾಡಿದ ಪ್ರಯತ್ನಗಳು ಈಗ ಇತಿಹಾಸ. ಇದರ ಫಲವಾಗಿ ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ನಕ್ಷೆಯಲ್ಲಿ ಹೆಗ್ಗುರುತು ಮೂಡಿಸಿದೆ. ಅವರ ಈ ಕನಸು, ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಯಿತು. ದೊಡ್ಡ ಕನಸು ಕಂಡ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರು ಭಾರತ ದೇಶ ದೊಡ್ಡ ಸಾಧನೆಗೆ ಕಾರಣರಾದರು.
ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್ ಸಂಸ್ಥೆಯಿಂದ ಬಂತು ಫೋನ್, ಆಮೇಲೆ ಕಾದಿತ್ತು ಬಿಗ್ ಶಾಕ್

LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






