ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದೆ.
ಇದನ್ನೂ ಓದಿ » ಫೋನ್ ಪೇಯಲ್ಲಿ ಕರೆಂಟ್ ಬಿಲ್ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್
2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು.
[su_quote cite=”ಪ್ರೊ. ಶರತ್ ಅನಂತಮೂರ್ತಿ, ಕುಲಪತಿ“]ಮೌಲ್ಯಮಾಪಮನದ ಅವಧಿಯಲ್ಲಿ ಕೋವಿಡ್ ಇತ್ತು. ಆದರೂ ಅಧ್ಯಾಪಕರ ಸಂಶೋಧನಾ ಚಟುವಟಿಕೆಗಳು, ನಿರಂತರವಾಗಿ ಮುಂದುವರೆದ ಪಾಠ, ಅಧ್ಯಾಪಕೇತರ ನೌಕರರ ಸಂಪೂರ್ಣ ಬೆಂಬಲ ಮತ್ತು ಆಂತರಿಕ ಗುಣಮಟ್ಟ ಮತ್ತು ಮೌಲ್ಯಮಾಪನ ಘಟಕ (IQAC)ದ ಶ್ರಮದಿಂದಾಗಿ ಈ ಸಾಧನೆ ಮಾಡಲು ಸಾಧ್ಯವಾಯಿತು. ಇದರ ಶ್ರೇಯ ವಿದ್ಯಾರ್ಥಿಗಳು, ಅಧ್ಯಾಪಕರು, ಅಧ್ಯಾಪಕೇತರ ವರ್ಗ ಮತ್ತು ಅಧಿಕಾರಿ ವರ್ಗಕ್ಕೆ ಸಲ್ಲಬೇಕು.[/su_quote]

ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಂಡಿದ್ದು, 3.11 ಸಿಜಿಪಿಎ ಅಂಕಗಳೊಂದಿಗೆ ಕುವೆಂಪು ವಿವಿ ‘ಎ’ ಶ್ರೇಣಿಯ ಮಾನ್ಯತೆಯನ್ನು ಉಳಿಸಿಕೊಂಡಿದೆ. ಕಳೆದ ಮೌಲ್ಯಮಾಪನ ಅವಧಿಯಲ್ಲಿ 3.05 ಸಿಜಿಪಿಎನೊಂದಿಗೆ ‘ಎ’ ಶ್ರೇಣಿ ಪಡೆದಿದ್ದ ವಿವಿ, ಈ ಬಾರಿ ಅಂಕ ಹೆಚ್ಚಿಸಿಕೊಂಡಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















