ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಡ್ಡಿನಕೊಪ್ಪದ ನಿರ್ಮಾಣ ಹಂತದ ಲೇಔಟ್‌ವೊಂದರ ರಸ್ತೆಯಲ್ಲಿ ಗಾಂಜಾ ಪ್ಯಾಕಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ (Raid) ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆಶ್ರಯ ಬಡಾವಣೆಯ ಕಾರ್ತಿಕ್ (21) ಮತ್ತು ಕಡೇಕಲ್‌ನ ರಾಜು (24) ಬಂಧಿತರು.
ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್ ನೀತಿ
ಆರೋಪಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಗಾಂಜಾ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅವರಿಂದ ₹1.70 ಲಕ್ಷ ಮೌಲ್ಯದ 5.780 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





