ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್, ಮಾಸ್ತಿಕಟ್ಟೆ, ಮಾನಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 71 ಮಿ.ಮೀ, ಯಡೂರಿನಲ್ಲಿ 43 ಮಿ.ಮೀ, ಹುಲಿಕಲ್‌ನಲ್ಲಿ 78 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 73 ಮಿ.ಮೀ, ಸಾವೇಹಕ್ಲುವಿನಲ್ಲಿ 60 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿತ್ತು.

ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ ಮರ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ದುರಂತ
ಡ್ಯಾಮ್‌ಗಳ ಒಳ ಹರಿವು ಎಷ್ಟಿದೆ?
ಜೋರು ಮಳೆಯಾಗಿದ್ದರಿಂದ ಈಗಾಗಲೇ ಈ ಭಾಗದ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಮಾನಿ ಡ್ಯಾಂಗೆ ಇವತ್ತು 3856 ಕ್ಯೂಸೆಕ್ ಒಳ ಹರಿವು ಇದೆ. ಪಿಕಪ್ ಡ್ಯಾಂಗೆ 2195 ಕ್ಯೂಸೆಕ್, ಚಕ್ರಾ ಡ್ಯಾಂಗೆ 1195 ಕ್ಯೂಸೆಕ್, ಸಾವೇಹಕ್ಲು ಡ್ಯಾಂಗೆ 1543 ಕ್ಯೂಸೆಕ್ ಒಳ ಹರಿವು ಇದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














