ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕೂಡ ತಗ್ಗಿದೆ. ಮಳೆ ಇಳಿಕೆಯಾದ್ದರಿಂದ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಕುಸಿತ ಕಂಡಿದೆ. ಇವತ್ತು 31,484 ಕ್ಯೂಸೆಕ್ ಒಳ ಹರಿವು ಇದೆ.
ಇದನ್ನೂ ಓದಿ » ತುಂಗಾ ಜಲಾಶಯ, ಇವತ್ತು ಎಷ್ಟಿದೆ ಹೊರ ಹರಿವು? ಎಡದಂಡೆ, ಬಲದಂಡೆ ನಾಲೆಗಳಿಗೆ ಎಷ್ಟು ನೀರು ಹರಿಸಲಾಗ್ತಿದೆ?
ಪೆನ್ ಸ್ಟಾಕ್ ಮತ್ತು ಸ್ಲೂಯಿಸ್‌ನಿಂದ 5645 ಕ್ಯೂಸೆಕ್ ಹೊರ ಬಿಡಲಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 0.85 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ನೀರಿನ ಮಟ್ಟ 1801.10 ಅಡಿಗೆ ತಲುಪಿದೆ.
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















