ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸಂಪೂರ್ಣ ತಗ್ಗಿದೆ. ಇವತ್ತು 8022 ಕ್ಯೂಸೆಕ್ ಒಳ ಹರಿವು ಇದೆ.
ಇದನ್ನೂ ಓದಿ » ಸಿಗಂದೂರು ಲಾಂಚ್ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್ಎ
ಜಲಾಶಯದ ನೀರಿನ ಮಟ್ಟ 176.4 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 59.898 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 3589 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 1283 ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲ ಹೊಳೆಗೆ ಹರಿಸಲಾಗುತ್ತಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






