ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ
ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಮತ್ತು ಭರತ್ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ.
ಖಾಸಗಿ ಬಸ್ಸು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತಿತ್ತು. ಕಾರು ಸಾಗರದ ದಿಕ್ಕಿಗೆ ಹೋಗುತಿತ್ತು. ಘಟನೆ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.



LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





