ಶುಭೋದಯ ಶಿವಮೊಗ್ಗ ಸುಭಾಷಿತ | 16 ಜುಲೈ 2025

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)

ಇಂದಿನ ಸುಭಾಷಿತ

ಹೊಸದನ್ನು ಪ್ರಯತ್ನಿಸದೆ, ಹೊಸ ದಿಗಂತಗಳನ್ನು ತಲುಪಲು ಸಾಧ್ಯವಿಲ್ಲ.

ಇದನ್ನೂ ಓದಿ » ಖಾಸಗಿ ಬಸ್‌, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ROYAL-COFFEE-LOGO-NEWಮೈಕ್ರೋಸಾಫ್ಟ್‌ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಕಂಪ್ಯೂಟರ್‌ ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ವಿಂಡೋಸ್‌ ಆಪರೇಟಿಂಗ್‌ ವ್ಯವಸ್ಥೆ ಅಭಿವೃದ್ಧಿಪಡಿಸುವ ಮೂಲಕ ಸಾಮಾನ್ಯ ಜನರ ಕೈಗೆ ತಂತ್ರಜ್ಞಾನ ತಲುಪಿಸಿದರು. ವೈಯಕ್ತಿಕ ಕಂಪ್ಯೂಟರ್‌ ಯುವ ಪ್ರಾರಂಭಿಸಿದರು. ಆದರೆ ಅವರ ಪ್ರಯತ್ನಕ್ಕೆ ತಂತ್ರಜ್ಞಾನ ಕ್ಷೇತ್ರದ ಹಲವು ಅಣಕ ಮಾಡಿದ್ದರು. ಆದರೆ ಹೊಸದನ್ನು ಪ್ರಯತ್ನಿಸಿದ ಬಿಲ್‌ ಗೇಟ್ಸ್‌ ತಂತ್ರಜ್ಞಾನ ಜಗತ್ತನ್ನೆ ಬದಲಿಸಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment