ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ವರ್ಗಾಸುವಂತೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈ ಅವರಿಗೆ ಮನವಿ (Memorandum) ಸಲ್ಲಿಸಿದೆ.
ಇದನ್ನೂ ಓದಿ » ಸಿಗಂದೂರು ಲಾಂಚ್ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್ಎ
ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸಿಲ್ಲ. ಇದರಿಂದ ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಕಸ ವಿಲೇವಾರಿ ವಾಹನ ಇದ್ದರು ನಿರ್ವಹಣೆ ಮಾಡುತ್ತಿಲ್ಲ. ಆಸ್ಪತ್ರೆ ರಸ್ತೆ ಗುಂಡಿಮಯವಾಗಿದೆ. ಸರಿಯಾದ ಸಮಯಕ್ಕ ಈ-ಸ್ವತ್ತು ವಿತರಿಸುತ್ತಿಲ್ಲ. ಗ್ರಾಮ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಆದ್ದರಿಂದ ಪಿಡಿಒ ಅವರನ್ನು ವರ್ಗಾಯಿಸಬೇಕು ಎಂದು ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಪ್ರಮುಖರಾದ ಪಾರ್ವತಮ್ಮ, ರಾಘವೇಂದ್ರ, ಪ್ರಶಾಂತ್, ಆಸಿಫ್ ಸೇರಿದಂತೆ ಹಲವರು ಇದ್ದರು.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















