ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತ್ಯಾಗರ್ತಿ: ಆನಂದಪುರದ ಕೆಪಿಎಸ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (Student) ಐಶ್ವರ್ಯ (15) ಅನಾರೋಗ್ಯದ ಕಾರಣ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ » ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು
ಕಳೆದ 20 ದಿನಗಳಿಂದ ಐಶ್ವರ್ಯ ಅನಾರೋಗ್ಯದಿಂದ ಬಳಲತ್ತಿದ್ದಳು. ಎರಡು ದಿನದ ಹಿಂದೆ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದಿದ್ದಾಳೆ. ಐಶ್ವರ್ಯ ಮಲಂದೂರು ಗ್ರಾಮದ ಬಡ ಕುಟುಂಬದ ಹಿನ್ನೆಲೆಯ ಹುಡುಗಿ. ಬಾಲಕಿ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾಳೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು















