ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗೂಗಲ್‌ನಲ್ಲಿ ಹೊಟೇಲ್‌ಗಳಿಗೆ ರಿವ್ಯು (Review) ಬರೆದರೆ ಹಣ ಸಂಪಾದಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಯುವಕನಿಗೆ ₹25.92 ಲಕ್ಷ ವಂಚಿಸಲಾಗಿದೆ.
ಟೆಲಿಗ್ರಾಂ ಗ್ರೂಪ್ ಒಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್ ರಿವ್ಯು ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಸಿಲಾಗಿತ್ತು. ರಿವ್ಯು ಬರೆಯಲು ಸೇರಿದಂತೆ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂನ್ 11 ರಿಂದ ಜುಲೈ 8ರವರೆಗೆ ಯುವಕ ತನ್ನ ಖಾತೆಯಿಂದ ₹25.92 ಲಕ್ಷ ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾನೆ.
ಇದನ್ನೂ ಓದಿ » ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ
ಕೊನೆಗೆ ಲಾಭಾಂಶವು ದೊರೆಯದೆ, ತಾನು ಕೊಟ್ಟ ಹಣವು ಹಿಂತಿರುಗದ ಹಿನ್ನೆಲೆ ಯುವಕನಿಗೆ ವಂಚನೆಗೊಳಗಾಗಿರುವುದು ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















