ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ (Applications) ಆಹ್ವಾನಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಆಸಕ್ತರು https://shimoga.nic.in ರಲ್ಲಿ ಆಗಸ್ಟ್ 17ರ ಒಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-223376, ವಿಸ್ತರಣಾಧಿಕಾರಿಗಳು ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ಕೈಗಾರಿಕಾ -9380561275, ಸೊರಬ, ಶಿಕಾರಿಪುರ, ಹೊಸನಗರ-9481743640 ಮತ್ತು ಸಾಗರ -9448401714 ಇವರುಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






