ಸಾಗರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ: ಸಾಗರ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ

ವಿದ್ಯಾರ್ಥಿಗಳು http://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ತಮ್ಮ ಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08183-229402 /9480843192 ಗಳನ್ನು ಸಂಪರ್ಕಿಸುವುದು.

SAGARA-NEWS-UPDATE

Leave a Comment