ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲೂಕಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಇದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. (Rainfall Report)
ಇದನ್ನೂ ಓದಿ » ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ
ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 107 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 79 ಮಿ.ಮೀ, ಹುಲಿಕಲ್ನಲ್ಲಿ 87 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 82 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 35 ಮಿ.ಮೀ, ಸಾವೇಹಕ್ಲುವಿನಲ್ಲಿ 46 ಮಿ.ಮೀ ಮಳೆಯಾಗಿದೆ.
ಒಳ ಹರಿವು ತುಸು ಹೆಚ್ಚಳ
ಮಳೆ ಹೆಚ್ಚಿದ್ದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. ಮಾನಿ ಡ್ಯಾಂಗೆ 4285 ಕ್ಯೂಸೆಕ್ ಒಳ ಹರಿವು ಇದೆ. ಪಿಕಪ್ ಡ್ಯಾಂಗೆ 1240 ಕ್ಯೂಸೆಕ್, ಚಕ್ರಾ 857 ಕ್ಯೂಸೆಕ್, ಸಾವೆಹಕ್ಲು ಡ್ಯಾಂಗೆ 1128 ಕ್ಯೂಸೆಕ್ ಒಳ ಹರಿವು ಇದೆ.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















