ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಗೂಡ್ಸ್ ವಾಹನ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾನೆ. (Mishap)
ಇದನ್ನೂ ಓದಿ » ಶಿವಮೊಗ್ಗದಲ್ಲಿ ‘ಭುಗಿಲುʼ ಬಿಡುಗಡೆ, ಬಿ.ಎಲ್.ಸಂತೋಷ್ ಭಾಗಿ, ಏನೆಲ್ಲ ಮಾತನಾಡಿದರು? ಇಲ್ಲಿದೆ ಪ್ರಮುಖಾಂಶ
ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ತೀರ್ಥಹಳ್ಳಿಯಿಂದ ಮಂಗಳೂರಿಗೆ ತೆರಳುತಿತ್ತು. ಘಟನೆಯಲ್ಲಿ ಬಸ್ಸು ಮತ್ತು ಗೂಡ್ಸ್ ವಾಹನದ ಮುಂಭಾಗ ಜಖಂಗೊಂಡಿವೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















