ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು  ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ (Applications) ಆಹ್ವಾನಿಸಿದೆ.

ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು

ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ದೂ.ಸಂ: 08182-279415 /9900046087, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/ 9900046117, ಸಾಗರ- 08183-295124/ 9449177200, ಹೊಸನಗರ-08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment