ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಂಚಾರ ದಟ್ಟಣೆ ಉಂಟಾಗುತ್ತಿದ್ದ ಉಷಾ ನರ್ಸಿಂಗ್ ಹೋಮ್ ಸರ್ಕಲ್‌ನಲ್ಲಿ ತಾತ್ಕಾಲಿಕ ಸಿಗ್ನಲ್ ಲೈಟ್ ಅಳವಡಿಸಲಾದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಇಂದು ಸಿಗ್ನಲ್ ಲೈಟ್ (Signal Light) ಉದ್ಘಾಟಿಸಿದರು.
ಉಷಾ ನರ್ಸಿಂಗ್ ಹೋಂ ಸರ್ಕಲ್‌ನಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ನಾಲ್ಕು ರಸ್ತೆಗಳು ಕೂಡುವುದರಿಂದ ಇಲ್ಲಿ ಸಂಚಾರ ದಟ್ಟಣೆ ಉಂಟಾಗುತಿತ್ತು. ಇದೇ ಕಾರಣಕ್ಕೆ ಈ ಸರ್ಕಲ್‌ನಲ್ಲಿ ಸಿಗ್ನಲ್ ಅಳವಡಿಸುವಂತೆ ಎಂಬ ಒತ್ತಾಯವಿತ್ತು.

ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
[su_quote cite=”ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ“]ಉಷಾ ನರ್ಸಿಂಗ ಹೋಂ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪೊಲೀಸರಿದ್ದಾರೆ, ಟ್ರಾಫಿಕ್ ಸಿಗ್ನಲ್ ಇದೆ ಎಂದಾಗ ಮಾತ್ರ ಸಂಚಾರ ನಿಯಮ ಪಾಲನೆ ಮಾಡುವುದಲ್ಲ. ನಿಮ್ಮ ಕುಟುಂಬ, ಸ್ನೇಹಿತರು, ಅವಲಂಬಿತರು ಮತ್ತು ನಿಮ್ಮ ಜೀವದ ಸುರಕ್ಷತೆಗಾಗಿ ಸಂಚಾರ ನಿಯಮ ಪಾಲನೆ ಅವಶ್ಯಕ.[/su_quote]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















