ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ/ಸಾಗರ: ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳ ತಹಶೀಲ್ದಾರ್‌ಗಳನ್ನು (Tahsildars) ವರ್ಗಾಯಿಸಲಾಗಿದೆ.

ಹೊಸನಗರ ತಹಶೀಲ್ದಾರ್‌ ಆಗಿದ್ದ ರಶ್ಮಿ.ಹೆಚ್.ಜೆ ಅವರನ್ನು ಸಾಗರ ತಹಶೀಲ್ದಾರ್‌ ಆಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸಾಗರ ತಾಲೂಕು ತಹಶೀಲ್ದಾರ್‌ ಆಗಿದ್ದ ಚಂದ್ರಶೇಖರ್‌ ನಾಯ್ಕ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ. ಇನ್ನೊಂದೆಡೆ ಹೊಸನಗರಕ್ಕೆ ತಹಶೀಲ್ದಾರ್‌ ಅವರನ್ನು ನೇಮಿಸಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment