ಪಿಇಎಸ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮೋಟಿವೇಷನ್‌ ಗುರು, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪದವಿಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೆ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಶಿಸ್ತಿನಿಂದ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಯಶಸ್ಸು ಸಿಗಲಿದೆ ಎಂದು ಕಾರ್ಪೊರೇಟ್‌ ತರಬೇತುದಾರ ಮತ್ತು ಮೋಟಿವೇಷನ್‌ ಗುರು (Motivational) ಬ್ರಜ್‌ ಕಿಶೋರ್‌ ಗುಪ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

ಪಿಎಸ್‌ಐಎಎಮ್‌ಎಸ್‌ ಕಾಲೇಜಿನ ಓರಿಯಂಟೇಶನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಜ್‌ ಕಿಶೋರ್‌ ಗುಪ್ತಾ, ಶೇ.50ರಷ್ಟು ಪದವಿ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅರ್ಹರಾಗಿಲ್ಲ ಎಂದು ನೀತಿ ಆಯೋಗದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. ಕಾರ್ಪೊರೇಟ್‌ ವಲಯ ಮತ್ತು ಕಾಲಘಟ್ಟಕ್ಕೆ ಅನುಗುಣವಾಗಿ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡುವ ಸಂಕಲ್ಪ ತೊಡಬೇಕು ಎಂದರು.

Orientation-Day-At-PES-College-Shimoga. Motivational guru.

ಕಾಲೇಜಿನ ಪ್ರಾಂಶಪಾಲ ಡಾ. ಸುದರ್ಶನ್‌.ಜಿ.ಎಂ, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್.ಡಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್‌.ಹೆಚ್‌.ಆರ್‌, ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಪ್ರಭಾರ ಮುಖ್ಯಸ್ಥ ಸಚ್ಚಿದಾನಂದ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment