ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ.
ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?
ಪ್ರಸ್ತುತ ಅವರು ಉಂಬ್ಳೇಬೈಲು ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸಾಧನೆಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















