ಸಿರಿವಂತೆಯಲ್ಲಿ ಆಯಾತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ (Bus) ಆಯಾತಪ್ಪಿ ಕೆಳೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಸಾಗರದ ಸಿರಿವಂತೆಯಲ್ಲಿ ಘಟನೆ ಸಂಭವಿಸಿದೆ.

ಸಾಗರದ ವರದಹಳ್ಳಿ ಕ್ರಾಸ್‌ನಲ್ಲಿರುವ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕಾ ಎಂಬ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಸಿರಿವಂತೆ ಬಳಿ ಪ್ರಿಯಾಂಕ ಬಸ್ಸಿನಿಂದ ಆಯಾತಪ್ಪಿ ಕೆಳೆಗೆ ಬಿದ್ದಿದ್ದಾಳೆ. ಆಕೆಯ ತಲೆ, ಮೈಕೈಗೆ ಪೆಟ್ಟಾಗಿದೆ.

ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ

ವಿದ್ಯಾರ್ಥಿನಿ ಆಯಾತಪ್ಪಿ ಕೆಳಗೆ ಬಿದ್ದಿದ್ದರು ಚಾಲಕ ಬಸ್‌ ನಿಲ್ಲಿಸದೆ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment