ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಪೂರೈಕೆ ಆಗುವ ಫೀಡರ್ ಎ.ಎಫ್-4ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಾಲದೇವ ಹೊಸೂರು, ಶ್ರೀರಾಂಪುರ, ಮುದ್ದಿನಕೊಪ್ಪ, ಸಿದ್ಲಿಪುರ, ಕೋಟೆಗಂಗೂರು, ತಾವರೆಕೊಪ್ಪ, ವಿರೂಪಿನಕೊಪ್ಪ, ನೀರಾವರಿ ಪಂಪ್ಸೆಟ್ ಸ್ಥಾವರ, ಗಾಡಿಕೊಪ್ಪ, ಗಾಡಿಕೊಪ್ಪ ತಾಂಡ, ಮೈಸೂರು ಕೇರಿ, ಗೋಲ್ಡನ್ ಸಿಟಿ ಲೇಔಟ್, ಶಶಿಭೂಷಣ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಮಲ್ಲಿಗೇನಹಳ್ಳಿ, ಎಬಿವಿಪಿ ಲೇಔಟ್, ಗಾಯತ್ರಿದೇವಿ ಬಡಾವಣೆ, ಅಡಿಕೆ ವರ್ತಕರ ಸಂಘ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















