ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣದಿಂದ ಜೋರು ಮಳೆ, ತಾಪಮಾನ ಇಳಿಕೆ, ಎಲ್ಲೆಲ್ಲಿ ಎಷ್ಟಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ಮಳೆ ಚುರುಕು ಪಡೆದಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದ್ದು, ತಾಪಮಾನವು ತಗ್ಗಿದೆ. ಇವತ್ತೂ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)

ಇನ್ನು, ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಹಲವೆಡೆ ಮಳೆಯ ಜೊತೆಗೆ ಚಳಿಯು ಜೋರಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

June-2025-Report-Shivamogga-Live-New-New.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ಇದನ್ನೂ ಓದಿ » ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2025

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

Leave a Comment