ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ (Hit and Run) ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್‌ NEWS

ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Bike-mishap-near-bedrahosahalli-in-Shimoga-taluk

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

June-2025-Report-Shivamogga-Live-New-New.

Bike-mishap-near-bedrahosahalli-in-Shimoga-taluk

Leave a Comment