ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ

ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು ಬೆಂಕಿ ನಂದಿಸಿದ್ದೇವೆ’ ಎಂದು ಓಂಕಾರಪ್ಪ ತಿಳಿಸಿದ್ದಾರೆ.

Bike-incident-at-Kachinakatte.

ಘಟನೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment