ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)
ಇಂದಿನ ಸುಭಾಷಿತ
ಕಷ್ಟಗಳು ಬಂದಾಗ, ಅವು ನಿಮ್ಮನ್ನು ನಿಲ್ಲಿಸಲು ಬರುವುದಿಲ್ಲ, ಬದಲಿಗೆ ನಿಮ್ಮನ್ನು ಪರೀಕ್ಷಿಸಲು ಬರುತ್ತವೆ.
ಜೆಫ್ ಬೆಜೋಸ್ ಎಂಬುವವರು ಈ-ಕಾಮರ್ಸ್ ಉದ್ಯಮ ಆರಂಭಿಸಿದಾಗ ಹಲವು ಸಮಸ್ಯೆಗಳು ಎದುರಾದವು. ಹಣಕಾಸು ತೊಂದರೆ, ತೀವ್ರ ಪೈಪೋಟಿಯು ಇತ್ತು. ಆದರೆ ಜೆಫ್ ಬೆಜೋಸ್ ಪ್ರತಿ ಸವಾಲನ್ನು ಅವಕಾಶವೆಂದು ಪರಿಗಣಿಸಿದರು. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವತ್ತ ಗಮನ ಹರಿಸಿದರು. ಜೆಫ್ ಆರಂಭಿಸಿದ ಕಂಪನಿ ಜಗತ್ತಿನ ಅತಿದೊಡ್ಡ ಈ-ಕಾಮರ್ಸ್ ಕಂಪನಿಯಾಗಿದೆ. ಅದರ ಹೆಸರು ಅಮೆಜಾನ್. ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಂಡರೆ ಯಶಸ್ಸು ಸಾಧ್ಯ ಎಂಬುದಕ್ಕೆ ಅಮೆಜಾನ್ ಬೆಳೆದು ಬಂದ ರೀತಿಯೆ ಉದಾಹರಣೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ?

LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















