ಪಾರ್ಕ್‌ನಲ್ಲಿ ಯುವಕ, ಯುವತಿಯರ ಅಸಭ್ಯ ವರ್ತನೆ, ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಪಾರ್ಕ್‌ನಲ್ಲಿ (Park) ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿಯ ಮೇಲೆ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ. ಸೊರಬದ ಬೀಳಗಿಯ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ನಡುರಾತ್ರಿ ಬಂದೂಕು ಹಿಡಿದು ಪೊಲೀಸರ ಕಾಲ್ನಡಿಗೆ ಗಸ್ತು, ಆಗಂತುಕರಿಗೆ ಮುಂದುವರೆದ ಶೋಧ

ಭದ್ರತಾ ಸಿಬ್ಬಂದಿ ಲೋಕೇಶ್‌ ಮೇಲೆ ಹಲ್ಲೆಯಾಗಿದೆ. ಪಾರ್ಕ್‌ನಲ್ಲಿ ಇಬ್ಬರು ಯುವಕರು, ಇಬ್ಬರು ಯುವತಿಯರು ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಲೋಕೇಶ್‌ ಪ್ರಶ್ನಿಸಿದ್ದರು. ಅಲ್ಲದೆ ತಮ್ಮ ಮೇಲಧಿಕಾರಿಗಳಿಗೆ ತಿಳಿಸುವುದಾಗಿ ಮೊಬೈಲ್‌ ತೆಗೆದಿದ್ದಾರೆ.

June-2025-Report-Shivamogga-Live-New-New.

ಈ ವೇಳೆ ಇಬ್ಬರು ಯುವಕರು ಭದ್ರತಾ ಸಿಬ್ಬಂದಿ ಲೋಕೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಡಿ.ಆರ್‌.ಎಫ್‌.ಓ ಅವರು ಸ್ಥಳಕ್ಕೆ ಬಂದು ಗಲಾಟೆ ಬಿಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment