ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಾಲೂಕಿನಲ್ಲಿ ಪುನಃ ಮಳೆ ಬಿರುಸಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರದ ವಿವಿಧೆಡೆ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚಿನ ಮಳೆಯಾಗಿದೆ (Rain).

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್‌ ಅಲರ್ಟ್‌, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ?

ಮಾನಿ ವ್ಯಾಪ್ತಿಯಲ್ಲಿ 160 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 127 ಮಿ.ಮೀ, ಹುಲಿಕಲ್‌ನಲ್ಲಿ 201 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 135 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 112 ಮಿ.ಮೀ ಮಳೆಯಗಿದೆ.

hulikal-ghat-during-rainy-season.

ಇವತ್ತೂ ಜೋರು ಮಳೆ ಮುಂದುವರೆದಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ, ಹೊಸನಗರ ತಾಲೂಕಿನ ಅಮೃತ, ಸೋನಲೆ, ಮೇಲಿನಬೆಸಿಗೆ, ಹೊಸನಗರ, ಮುಂಬಾರು, ಕೋಡೂರು, ಚಿಕ್ಕಜೇನಿ, ಮಾರುತಿಪುರ ಸುತ್ತಮುತ್ತ ಜೋರು ಮಳೆಯಾಗುತ್ತಿದೆ. June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 24, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment