ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರಕ್ಕೆ ಯುದ್ಧ ವಿಮಾನ (Fighter Plane) ಆಗಮಿಸುತ್ತಿದೆ. ಈ ಹಿನ್ನೆಲೆ ಅದರ ಸ್ಥಾಪನೆಗೆ ಇವತ್ತು ಸ್ಥಳ ಪರಿಶೀಲನೆ ನಡೆಸಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸ್ಥಳ ಪರಿಶೀಲಿಸಿದರು.

ಇದನ್ನೂ ಓದಿ » ‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

ಫ್ರೀಡಂ ಪಾರ್ಕ್‌ನಲ್ಲಿ ಯುದ್ಧ ವಿಮಾನವನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್‌.ಎನ್.‌ಚನ್ನಬಸಪ್ಪ ಸ್ಥಳ ಪರಿಶೀಲಿಸಿದರು. ಸಾರ್ವಜನಿಕರು ಸುಗಮವಾಗಿ ಯುದ್ಧ ವಿಮಾನ ವೀಕ್ಷಿಸುವಂತಾಗಬೇಕು ಎಂದು ಸೂಚಿಸಿದರು.

fighter-plane-to-be-installed-in-Shimoga-freedom-park

ಭಾರತೀಯ ಸೇನೆಯ ಬಳಸುತ್ತಿದ್ದ ಯುದ್ಧ ಟ್ಯಾಂಕರ್‌ ಅನ್ನು ಫ್ರೀಡಂ ಪಾರ್ಕ್‌ನಲ್ಲಿಯೇ ಸ್ಥಾಪಿಸಲಾಗಿದೆ. ಇದರ ಸನಿಹದಲ್ಲೇ ಯುದ್ಧ ವಿಮಾನ ಸ್ಥಾಪಿಸುವ ಕುರಿತು ಇವತ್ತು ಸ್ಥಳ ಪರಿಶೀಲಿಸಲಾಯಿತು.

June-2025-Report-Shivamogga-Live-New-New.

Fighter Plane to be installed in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment