ಶಿವಮೊಗ್ಗ: ಬ್ಯಾಂಕಿನಿಂದ (Bank) ಹಿಂತಿರುಗುಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೈರಪ್ಪ ಎಂಬುವವರು ಬೈಕ್ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ ಮುಗಿಸಿ ಹೊರ ಬಂದಾಗ ಸ್ಪ್ಲೆಂಡರ್ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬೈರಪ್ಪ ಅವರು ಬೈಕ್ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






