ಮಂಡಗದ್ದೆ ಸಮೀಪ ಕೆಲವೆಡೆ ಇಂದು, ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜುಲೈ 30 ಮತ್ತು 31ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಂಡಗದ್ದೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಬೆಜ್ಜವಳ್ಳಿ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಸರುವಿನಗದ್ದೆ, ಕೆನರಾಬ್ಯಾಂಕ್, ಸಿಂಧುವಾಡಿ, ತೊಳಲ್‌ಕಲ್ ಬಾವಿ, ನೆಲ್ಲಿಸರ 17ನೇ ಮೈಲಿಕಲ್ಲು, ಸಿಂಗನಬಿದರೆ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ನೀರು ನಾಯಿಗಳ ಹಿಂಡು ಪ್ರತ್ಯಕ್ಷ, ಚಿನ್ನಾಟಕ್ಕೆ ಜನ ಫಿದಾ

June-2025-Report-Shivamogga-Live-New-New.

Power cut at various parts of Mandagadde

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 30, 2025

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment