BREAKING NEWS – ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು ಓಪನ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲ ರೇಡಿಯಲ್‌ ಗೇಟ್‌ಗಳನ್ನು (Gates) ಮೇಲೆತ್ತಲಾಗಿದೆ. ಒಟ್ಟು 15 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಇಂದು ಬೆಳಗ್ಗೆ 10 ಗಂಟೆಗೆ ಕೆಪಿಸಿ ಅಧಿಕಾರಿಗಳು ಪೂಜೆ ಸಲ್ಲಿಸಿ 11 ಗೇಟುಗಳನ್ನು ಮೇಲೆತ್ತಿದರು. ಇದನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲ ನಿವಾಸಿಗಳು ಆಗಮಿಸಿದ್ದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 48,393 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.15 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 1816.20 ಅಡಿಯಷ್ಟು ನೀರಿನ ಸಂಗ್ರಹವಿದೆ.

Linganamakki-dam-radial-gates-opened

Linganamakki-dam-radial-gates-opened

Linganamakki-dam-radial-gates-opened

Linganamakki-dam-radial-gates-opened

Linganamakki-dam-radial-gates-opened

ಇದನ್ನೂ ಓದಿ » ತುಂಗಾ ಜಲಾಶಯದ ಒಳ ಹರಿವು ನಿನ್ನೆಗಿಂತಲು ಹೆಚ್ಚಳ, ಎಷ್ಟಿದೆ ಹೊರ ಹರಿವು?

Linganamakki-dam-radial-gates-opened

Leave a Comment