ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ತಾಲೂಕಿನ ವಿವಿಧೆಡೆ ಸಾಧಾರಣ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಮಾಸ್ತಿಕಟ್ಟೆ ಸುತ್ತಮುತ್ತ ಭಾರಿ ಮಳೆಯಾಗಿದೆ. (Rainfall)
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 64 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 73 ಮಿ.ಮೀ, ಹುಲಿಕಲ್‌ನಲ್ಲಿ 93 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 104 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 46 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 75 ಮಿ.ಮೀ ಮಳೆಯಾಗಿದೆ.
ಡ್ಯಾಮ್‌ಗಳ ಒಳ ಹರಿವು ಎಷ್ಟಿದೆ?
ಮಾನಿ ಡ್ಯಾಮ್‌ಗೆ ಸದ್ಯ 3179 ಕ್ಯೂಸೆಕ್ ಒಳ ಹರಿವು ಇದೆ. ಪಿಕಪ್ ಡ್ಯಾಮ್‌ಗೆ 1386 ಕ್ಯೂಸೆಕ್, ಚಕ್ರಾಗೆ 1597 ಕ್ಯೂಸೆಕ್, ಸಾವೇಹಕ್ಲುಗೆ 1517 ಕ್ಯೂಸೆಕ್ ಒಳ ಹರಿವು ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಯುರ್ವೇದ ಯೋಗ, ಪ್ರಕೃತಿ ಚಿಕಿತ್ಸಾ ಸಂಸ್ಥೆಗೆ ಒತ್ತಾಯ, ಸಂಸದರ ಮನವಿಯಲ್ಲಿ ಏನೇನಿದೆ?
hosanagara taluk Rainfall report
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






