ಕೊಠಡಿಯಲ್ಲಿದ್ದ ಬೀರು ತೆಗೆದು ನೋಡಿದ ಮಹಿಳೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಳೆಹೊನ್ನೂರು: ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನದ ಕಿವಿ ಓಲೆ (Ear Ring) ಮತ್ತು ನಗದು ಕಳ್ಳತನವಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೊಳೆಹೊನ್ನೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೊಳೆಹೊನ್ನೂರಿನ ಉಪ್ಪಾರ ಬೀದಿಯ ಪದ್ಮಾ ಎಂಬುವವರ ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನದ ಕಿವಿಯೋಲೆ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಆಗಸ್ಟ್‌ 1ರಂದು ಬೀರು ತೆಗೆದು ನೋಡಿದಾಗ 7‌ ಗ್ರಾಂ ತೂಕದ ₹30 ಸಾವಿರ ಮೌಲ್ಯದ ಕಿವಿಯೋಲೆಗಳು, ₹6 ಸಾವಿರ ನಗದು ಕಾಣೆಯಾಗಿತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

Ear Ring and money theft at Holehonnuru

Leave a Comment