ಶುಭೋದಯ ಶಿವಮೊಗ್ಗ | 22 ಆಗಸ್ಟ್‌ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita)

ಇಂದಿನ ಸುಭಾಷಿತ

ನಿಮ್ಮ ದೊಡ್ಡ ಶಕ್ತಿ ನಿಮ್ಮ ಮನಸ್ಸಿನಲ್ಲಿದೆ. ಅದನ್ನು ನಿಯಂತ್ರಿಸಿದರೆ ಯಶಸ್ಸು ನಿಮ್ಮ ಕೈಯಲ್ಲಿರುತ್ತದೆ

-ಸ್ವಾಮಿ ವಿವೇಕಾನಂದ

ROYAL-COFFEE-LOGO-NEWಭೀಷ್ಮಾ ಕಠಿಣ ಬ್ರಹ್ಮಚರ್ಯ ಪಾಲನೆ ಮಾಡಿ ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡ. ಇದು ಆತನನ್ನು ಮಹಾನ್‌ ಯೋಧನನ್ನಾಗಿ ಬದಲಾಯಿಸಿತು. ಇನ್ನೊಂದಡೆ ಜಗತ್ತಿನ ಶ್ರೇಷ್ಠ ವಿಜ್ಞಾನ ಸ್ಟೀಫನ್‌ ಹಾಕಿಂಗ್‌ ದೈಹಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಮನಸು ಅವರನ್ನು ಜಗತ್ತಿನ ಶ್ರೇಷ್ಠ ಭೌತಶಾಸ್ತ್ರಜ್ಞರನ್ನಾಗಿ ಬದಲಿಸಿತು. ಮನಸನ್ನು ಹತೋಟಿಯಲ್ಲಿ ಇರಿಸಿಕೊಂಡರೆ ಸಾಧನೆ ಸುಲಭ.

ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್

Today Subhashita

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2025

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment