ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕುಂಸಿ: ಮಾಜಿ ಸೈನಿಕರೊಬ್ಬರು (Former Soldier) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (66) ಆತ್ಮಹತ್ಯೆ ಮಾಡಿಕೊಂಡವರು.
ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿದೆ 10 ಸುದ್ದಿಗಳು | 22 ಆಗಸ್ಟ್ 2025
Former Soldier succumbed at kumsi
LATEST NEWS
- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















