ಶಿವಮೊಗ್ಗ – ಭದ್ರಾವತಿ KSRTC ಬಸ್‌ ಅಡ್ಡಗಟ್ಟಿ ಡ್ರೈವರ್‌ ಮೇಲೆ ದಾಳಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುತ್ತಿದ್ದ KSRTC ಬಸ್‌ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿಯ ಜೇಡಿಕಟ್ಟೆ ಸಮೀಪ ಘಟನೆ ನಡೆದಿದೆ.

ಭದ್ರಾವತಿಗೆ ತೆರಳುತ್ತಿದ್ದ ಬಸ್‌ಗೆ ಮಾಚೇನಹಳ್ಳಿ ಸಮೀಪ ಬೈಕ್‌ನಲ್ಲಿ ತೆರಳುವವರು ಅಡ್ಡ ಬಂದಿದ್ದರು. ಚಾಲಕ ಹಾರನ್‌ ಮಾಡಿದರು ಬಸ್ಸಿಗೆ ದಾರಿ ಬಿಟ್ಟುಕೊಟ್ಟಿರಲಿಲ್ಲ. ಜೇಡಿಕಟ್ಟೆ ಬಳಿ ಬಸ್‌ ಅಡ್ಡಗಟ್ಟಿದ ಬೈಕ್‌ ಸವಾರರು ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

KSRTC bus at MRS Circle
File Photo

ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌

ಘಟನೆಯಲ್ಲಿಯ ಬಸ್‌ ಚಾಲಕ ಶಿವರಾಜು ಅವರಿಗೆ ಗಾಯವಾಗಿದೆ. ಭದ್ರಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌

Youths attack on KSRTC driver

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment