ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ದಿನಾಂಕ ನಿಗದಿ, ಯಾವ್ಯಾವ ದಿನ ಏನೇನು ನಡೆಯಲಿದೆ?

ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ (Marikamba) ಜಾತ್ರಾ ಮಹೋತ್ಸವ 2026ರ ಫೆಬ್ರವರಿ 3ರಿಂದ ಆರಂಭವಾಗಲಿದೆ ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಯಾವ್ಯಾವ ದಿನ ಏನೇನಿರುತ್ತೆ?

  • ಫೆಬ್ರವರಿ 3ರಂದು ಮಂಗಳವಾರ ತವರು ಮನೆಯಲ್ಲಿ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ.
  • ಫೆಬ್ರವರಿ 4ರಂದು ಗಂಡನ ಮನೆಯಲ್ಲಿ ಶ್ರೀದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಗುತ್ತದೆ.
  • ಫೆಬ್ರವರಿ 7ರಂದು ಗಾವು ಹಿಡಿಯಲಾಗುತ್ತದೆ. ಫೆಬ್ರವರಿ 11ರಂದು ಬುಧವಾರ ದೇವಿಯನ್ನು ವನಕ್ಕೆ ಬಿಡಲಾಗುತ್ತದೆ.

Marikamba-Jathre-in-Sagara-City

Nanjappa Hospital Advertisement

2026ರ ಜನವರಿ 27ಕ್ಕೆ ಮಾರಿಕಾಂಬ ಜಾತ್ರೆಗೆ ಅಂಕ ಹಾಕಲಾಗುವುದು ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌

ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌

Marikamba Jathre

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment