ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಟೋದಲ್ಲಿ (Auto) ಮೀಟರ್ ಹಾಕಲು ಕೇಳಿದ ಪ್ರಯಾಣಿಕನಿಗೆ ಅವಾಚ್ಯವಾಗಿ ನಿಂದಿಸಿದ ಆಟೋ ಚಾಲಕನಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಪ್ರಯಾಣಿಕರು ದೂರು ನೀಡಿದ ಹಿನ್ನೆಲೆ ಪರಿಶಿಲಿಸಿದ ಪೊಲೀಸರು ₹500 ದಂಡ ವಿಧಿಸಿದ್ದಾರೆ.
ಪ್ರಯಾಣಿಕರೊಬ್ಬರು ಮೀಟರ್ ಹಾಕುವಂತೆ ಚಾಲನಿಗೆ ತಿಳಿಸಿದ್ದು, ಆತನ ನಿರಾಕಸಿದ್ದ. ಈ ಸಂಬಂಧ ಸಂಚಾರ ಠಾಣೆ ಪೊಲೀಸರಿಗೆ ಪ್ರಯಾಣಿಕ ದೂರು ನೀಡಿದ್ದರು. ಆಟೋ ಚಾಲಕನನ್ನು ಗುರುತಿಸಿ ಆತನಿಗೆ ದಂಡ ವಿಧಿಸಿ, ಇನ್ಮುಂದೆ ಮೀಟರ್ ಹಾಕುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ
Auto Driver pays fine
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?