ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದಲ್ಲಿ ಗೌರಿ (Gowri) ಹಬ್ಬವನ್ನು ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಮನೆಗಳಲ್ಲು ಗೌರಿ ಪೂಜೆ ನೆರವೇರಿಸಲಾಗುತ್ತಿದೆ.
ಗೌರಿ ಮೂರ್ತಿಗೆ ಪೂಜೆ
ಗಾಂಧಿ ಬಜಾರ್ನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 96ನೇ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ.

[su_note note_color=”#f1f1f1″ text_color=”#000000″ radius=”0″]
ಏನೆಲ್ಲ ಪೂಜೆ ನಡೆಯುತ್ತದೆ?
- ಗೌರಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಇಲ್ಲಿ ಐದು ದಿನ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಬಳಿಕ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ಗೌರಿ ದೇವಿಗೆ ಮಂಗಳಾರತಿ, ಮಡಿಲಕ್ಕಿ, ಹಸಿರು ಗಾಜಿನ ಬಳೆಗಳು ಮತ್ತು ಬಾಗಿನ ಅರ್ಪಿಸಿ ಮಹಿಳೆಯರು ಶ್ರದ್ಧೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸುತ್ತಾರೆ.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
- ದೇವಸ್ಥಾನಕ್ಕೆ ಆಗಮಿಸುವ ಮಹಿಳೆಯರಿಗೆ ಇತರೆ ಮಹಿಳೆಯರು ಬಾಗಿನ ನೀಡುತ್ತಾರೆ.[/su_note]
ನಗರದ ವಿವಿಧೆಡೆ ವಿಶೇಷ ಪೂಜೆ
ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಪೂಜೆ ನಡೆಯುತ್ತಿದೆ. ಗಾಂಧಿ ಬಜಾರ್ನ ಶ್ರೀ ರೇಣುಕಾ ಎಲ್ಲಮ್ಮ ದೇವಿಗೆ ಬಳೆಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ
ಮನೆಗಳಲ್ಲಿ ಗೌರಿ ಪೂಜೆ
ಮನೆಗಳಲ್ಲು ಗೌರಿ ಪೂಜೆಯನ್ನು ವಿಶೇಷವಾಗಿ ನೆರವೇರಿಸಲಾಯಿತು. ಕೆಲವೆಡೆ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿಲಾಗಿದ್ದು, ಹಲವೆಡೆ ಕಳಶ ಇರಿಸಿ ಪೂಜೆ ಸಲ್ಲಿಸಲಾಯಿತು. ಗೌರಿ ಮಂಟಪ ನಿರ್ಮಿಸಿ, ವಿಶೇಷ ಅಡುಗೆ ಮಾಡಿ, ಎಡೆ ಇಟ್ಟು ಪೂಜೆ ನೆರವೇರಿಸಲಾಯಿತು.




Gowri Pooje at Basaveshwara temple in Gandhi Bazaar
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು














