ಭದ್ರಾವತಿಯಲ್ಲಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್‌ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ಬಂಡಿಗುಡ್ಡದ ಮಾವಿನಕೆರೆ ಬಳಿ ಮಧುಸೂದನ್‌, ತೋಟಕ್ಕೆ ನಡೆದು ಹೋಗುತ್ತಿದ್ದರು. ಈ ಸಂದರ್ಭ ಅವರ ಮೇಲೆರಗಿದೆ. ತೀವ್ರ ಗಾಯಗೊಂಡಿದ್ದ ಮಧುಸೂದನ್‌ ಕರಡಿಯಿಂದ ತಪ್ಪಿಸಿಕೊಂಡು ಬಂದಿದ್ದಾರೆ.

Bear-attack-on-a-person-at-mavinakere-in-Bhadravathi

ಇದನ್ನೂ ಓದಿ »ಶಿವಮೊಗ್ಗದಲ್ಲಿ ಆನೆಗಳ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಗ್ರಾಮಸ್ಥರು ಗರಂ

Bear Attack on person at mavinakere in Bhadravathi

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2025

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment