ಒಳ ಮೀಸಲು ವಿರುದ್ಧ ಬಂಜಾರರ ಕಿಡಿ, ಶಿವಮೊಗ್ಗದಿಂದ ಸಿಎಂಗೆ ಮನವಿ, ಡಿಮಾಂಡ್‌ಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಒಳ ಮೀಸಲಾತಿಯನ್ನು (Reservation) ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಲಾಗಿದೆ. ಕೂಡಲೆ ಈ ವರ್ಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಬಂಜಾರ ಸಮಾಜ, ಗೋರ ಸೇನಾ ಸಂಘಟನೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿತು.

ಪ್ರತಿಭಟನಾಕಾರರ ಆಗ್ರಹಗಳೇನು?

point-1ಒಳ ಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಯಾವುದೇ ಸಮುದಾಯಕ್ಕು ಅನ್ಯಾಯವಾಗದೆ ಮೀಸಲು ನಿಗದಪಡಿಸಬೇಕು.

point-2ಬೇಡ, ಜಂಗಮ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಬಿಜೆಪಿ ಸರ್ಕಾರ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲು ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗ ಆ ಸಮುದಾಯವನ್ನು ನಮ್ಮ ಜೊತೆಗೆ ಸೇರಿಸಲಾಗಿದೆ.

Banjara-protest-against-sub-categorisation

point-3ನಾಗಮೋಹನ ದಾಸ್‌ ಆಯೋಗ ನೀಡಿದ ವರದಿಯಲ್ಲಿ ಬಂಜಾರ ಸಮುದಾಯದ ಜನಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗಿದೆ. ಆಯೋಗದ ವರದಿಯಲ್ಲಿ ಸ್ಪೃಷ್ಯ ಮತ್ತು ಅಸ್ಪೃಷ್ಯ ಎಂದು ವರ್ಗೀಕರಿಸಿರುವುದು ಅವೈಜ್ಞಾನಿಕ.

ಪ್ರತಿಭಟನೆಯಲ್ಲಿ ಜಿಲ್ಲಾ ಬಂಜಾರ ಸಮಾಜದ ಪ್ರಮುಖರಾದ ಮಂಜುನಾಥ್.ಟಿ, ಶಶಿಕುಮಾ‌ರ್, ಹನುಮಂತನಾಯ್ಕ, ರೇಣುನಾಯ್ಕ, ನಾನ್ಯಾನಾಯ್ಕ, ಬಸವರಾಜ್‌ನಾಯ್ಕ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಏನಿದು ಪ್ರಕರಣ?

Reservation row banjara protest in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment